ಬದಲಾವಣೆಯ ಕಥೆಗಳು

StoriesofChangee

ಕಿರು ಪರಿಚಯಗಳು, ದಿನಚರಿಗಳು, ವೀಡಿಯೋಗಳು, ಸಂಭಾಷಣೆಗಳು: ಈ ವಿಭಾಗದಲ್ಲಿರುವ ಪ್ರತಿ ಅಂಶವೂ ನಾವು ಮತ್ತು ನಮ್ಮ ಕೆಲಸದತ್ತ ನಿಮ್ಮನ್ನು ಇನ್ನಷ್ಟು ಹತ್ತಿರಕ್ಕೆ ಸೆಳೆಯುತ್ತದೆ

ನಮ್ಮ ಮೂರು ಕಾರ್ಯಾಚರಣೆಯ ಘಟಕಗಳು (ಕ್ಷೇತ್ರ ಸಂಸ್ಥೆಗಳು, ಲೋಕೋಪಕಾರಿ ಘಟಕ ಮತ್ತು ವಿಶ್ವವಿದ್ಯಾಲಯಗಳು), ನ್ಯಾಯಯುತ, ಸಮಾನ, ಮಾನವೀಯ ಮತ್ತು ಸುಸ್ಥಿರ ಸಮಾಜದ ಸ್ಥಾಪನೆಗಾಗಿ ಕೊಡುಗೆ ನೀಡುವ ಫೌಂಡೇಷನ್‌ನ ಧ್ಯೇಯಕ್ಕೆ ಉತ್ತೇಜನ ನೀಡಲು ಏಕೀಕೃತ ರೀತಿಯಲ್ಲಿ ಕೆಲಸ ಮಾಡುತ್ತವೆ. ಭಾರತದಾದ್ಯಂತ ಇರುವ ನಮ್ಮ ಜನರು ಮತ್ತು ಪಾಲುದಾರರಿಂದ ನೇರವಾಗಿ ಈ ಮೂರು ಘಟಕಗಳ ಸಂಕಥನಗಳ ಸಂಗ್ರಹವನ್ನು ನಾವು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇವೆ. ವಿಡಿಯೊ, ಚಲಿಸುವ ಚಿತ್ರಗಳು (ಅನಿಮೇಶನ್‌), ಸಂದರ್ಶನಗಳು ಮತ್ತು ಜರ್ನಲ್ಗಳ ರೂಪದಲ್ಲಿರುವ ಈ ಸಂಕಥನಗಳು, ತಾನು ತೊಡಗಿಸಿಕೊಂಡಿರುವ ವಿವಿಧ ಕ್ಷೇತ್ರಗಳಲ್ಲಿ ಫೌಂಡೇಷನ್‌ನ ಪಯಣ ಹಾಗೂ ಇದು ಉಂಟು ಮಾಡಿರುವ ಪರಿಣಾಮಕ್ಕೆ ಕನ್ನಡಿ ಹಿಡಿಯುತ್ತವೆ.

ಶ್ರಮದ ಫಲ: ಜೀವನೋಪಾಯದ ಒಂದು ಯಶಸ್ಸಿನ ಕಥೆ

ಶ್ರಮದ ಫಲ: ಜೀವನೋಪಾಯದ ಒಂದು ಯಶಸ್ಸಿನ ಕಥೆ

ಸುಮಾರು 80ರ ಹರೆಯದಲ್ಲಿ, ತನ್ನ ವಯಸ್ಸಿನ ಬಹುತೇಕ ಜನರು ನಿಧಾನಿಸುತ್ತಿರುವ ಸಮಯದಲ್ಲಿ ಮಹಂಗು ಕುಮ್ಹಾರ್ ಅವರು ಮತ್ತೊಮ್ಮೆ ಹೊಸದಾಗಿ ಜೀವನವನ್ನು ಆರಂಭಿಸಲು ನಿರ್ಧರಿಸಿದರು.

ಪ್ರಧಾನ ಕಥನಗಳು
© 2026 ಅಜೀಂ ಪ್ರೇಮ್‌ಜಿ ಫೌಂಡೇಶನ್ ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
© 2026 ಅಜೀಂ ಪ್ರೇಮ್‌ಜಿ ಫೌಂಡೇಶನ್ ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
This site is registered on wpml.org as a development site. Switch to a production site key to remove this banner.